newsics.com|ನ್ಯೂಸಿಕ್ಸ್ ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು ರನ್‌ವೇನಲ್ಲಿ ಮುಖಾಮುಖಿಯಾದ ಗಂಭೀರ ಘಟನೆ ನಡೆದಿದೆ. ಏರ್ ಟ್ರಾಫಿಕ್ ಕಂಟ್ರೋಲ್ (ATC) ಸಿಬ್ಬಂದಿ ಮತ್ತು ಪೈಲಟ್‌ಗಳ ಸಮಯ ಪ್ರಜ್ಞೆಯಿಂದಾಗಿ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಮುಂಬೈನಿಂದ ಅಹಮದಾಬಾದ್‌ಗೆ ಬಂದಿಳಿದ ಏರ್ ಇಂಡಿಯಾ ವಿಮಾನವು, ರನ್‌ವೇನಿಂದ ಪಾರ್ಕಿಂಗ್ ಕಡೆಗೆ ಚಲಿಸುವಾಗ ನಿಯೋಜಿತ ಮಾರ್ಗವನ್ನು ಬಿಟ್ಟು ಅಚಾತುರ್ಯದಿಂದ ತಪ್ಪು ತಿರುವು ಪಡೆದುಕೊಂಡಿದೆ. ಇದೇ ಸಮಯದಲ್ಲಿ, ಅಹಮದಾಬಾದ್‌ನಿಂದ ಮುಂಬೈಗೆ … Continue reading Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ
Copy and paste this URL into your WordPress site to embed
Copy and paste this code into your site to embed