Kethan- Siya case ಕೇತನ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಸಿಯಾ ಪರ ವಕೀಲರು ಹೇಳ್ತಿರೋದೇನು?

newsics.com | ನ್ಯೂಸಿಕ್ಸ್ ಲೋಹಗಡ್ ಕೋಟೆಯಲ್ಲಿ 400 ಅಡಿ ಆಳದಲ್ಲಿ ಕೇತನ್‌ ಅಗರ್ವಾಲ್‌ ಅವರ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋಗೆ ಪೋಸ್ ನೀಡುವಾಗ ಕೇತನ್ ಅಗರ್ವಾಲ್ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಕಥೆ ಕಟ್ಟಲಾಗಿದ್ದ ಕೇಸ್‌, ಇದೀಗ ಬಿಗ್‌ ಟ್ವಿಸ್ಟ್‌ ಕೊಟ್ಟಿದೆ. ಆರೋಪಿಗಳ ಬಂಧನದ ಬೆನ್ನಲ್ಲೇ ಹತ್ಯೆ ಕೇಸ್‌ ಕುರಿತ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ. ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಿಯಾ ಮತ್ತು ಆಕೆಯ ಗೆಳೆಯ ಚೇತನ್ ಚೌಧರಿ ವಿರುದ್ಧ ಪ್ರಕರಣ … Continue reading Kethan- Siya case ಕೇತನ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಸಿಯಾ ಪರ ವಕೀಲರು ಹೇಳ್ತಿರೋದೇನು?