Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?
ಕರ್ನಾಟಕಪ್ರಮುಖ

In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆಗೆ ಕರ್ನಾಟಕ ಸರ್ಕಾರವು ಮುಂದಾಗಿದ್ದು, ಈ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬಂದಿರುವ ಈ ಆದೇಶದನ್ವಯ, ಸಚಿವರು ತಮ್ಮಗೆ ಹಂಚಿಕೆಯಾದ ಜಿಲ್ಲೆಗಳಲ್ಲಿ ವಿಕೋಪ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

ಕ್ರ.ಸಂ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು
1. ಡಾ.ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ
2. ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ
3. ರಾಮಲಿಂಗಾರೆಡ್ಡಿ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ
4.  ಎಂ.ಬಿ. ಪಾಟೀಲ ವಿಜಯಪುರ ಮತ್ತು ಬಾಗಲಕೋಟೆ
5.  ಕೆ.ಜೆ. ಜಾರ್ಜ್ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ
6.  ಕೃಷ್ಣ ಬೈರೇಗೌಡ ಬೆಂಗಳೂರು ನಗರ ಮತ್ತು ಹಾಸನ
7.  ಈಶ್ವರ್ ಖಂಡ್ರೆ ಬೀದರ್ ಮತ್ತು ಗದಗ
8.  ಸತೀಶ್ ಜಾರಕಿಹೊಳಿ ಬೆಳಗಾವಿ, ಧಾರವಾಡ ಮತ್ತು ಹಾವೇರಿ
9.  ಪ್ರಿಯಾಂಕ್ ಖರ್ಗೆ ಕಲಬುರಗಿ ಮತ್ತು ಯಾದಗಿರಿ
10. ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ರಾಯಚೂರು ಮತ್ತು ಕೊಪ್ಪಳ
11.  ಯು.ಟಿ. ಖಾದರ್ ಫರೀದ್ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ
12.  ಭೈರತಿ ಸುರೇಶ್ ಕೋಲಾರ ಮತ್ತು ಚಿಕ್ಕಬಳ್ಳಾಪುರ
13. ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರು ಮತ್ತು ಚಾಮರಾಜನಗರ
TAGGED:Appointment of in-charge ministers for various districts: Which district for whom?
Share This Article
Facebook Twitter Copy Link Print
Previous Article Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!

Popular Posts

In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

1 Min Read

Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!

3 Min Read

ವಾರಾಣಸಿ ವಿಶ್ವದ ಎರಡನೇ ಸಸ್ಯಾಹಾರಿ ನಗರವಾಗುತ್ತಿದೆಯೇ?

1 Min Read

ಜೈಪುರದ ರಾಜಮನೆತನದ ಮದುವೆಗೆ ಅನಿರೀಕ್ಷಿತ ಅತಿಥಿಯಾದ ಕೊರಿಯನ್ ಪ್ರವಾಸಿಗ; ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕದೇಶಪ್ರಮುಖ

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read
ಪ್ರಮುಖಕರ್ನಾಟಕದೇಶ

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read
ಪ್ರಮುಖಕರ್ನಾಟಕದೇಶ

NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

3 Min Read
ಕರ್ನಾಟಕಪ್ರಮುಖಮನರಂಜನೆ

Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?