In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

newsics.com ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆಗೆ ಕರ್ನಾಟಕ ಸರ್ಕಾರವು ಮುಂದಾಗಿದ್ದು, ಈ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬಂದಿರುವ ಈ ಆದೇಶದನ್ವಯ, ಸಚಿವರು … Continue reading In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?