Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
newsics.com|ನ್ಯೂಸಿಕ್ಸ್ ನವದೆಹಲಿ: ಪೌರತ್ವ ಮತ್ತು ಪಾಸ್‌ಪೋರ್ಟ್ ನಡುವಿನ ಸಂಬಂಧದ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಭಾರತೀಯ ನಾಗರಿಕರಿಗಷ್ಟೇ ಪಾಸ್‌ಪೋರ್ಟ್ ನೀಡಲಾಗುತ್ತದೆಯಾದರೂ, ಅದು ಪೌರತ್ವವನ್ನು ಅಧಿಕೃತವಾಗಿ ಸಾಬೀತುಪಡಿಸುವ ದಾಖಲೆಯಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. 14ನೇ ಪಾಸ್‌ಪೋರ್ಟ್ ಸೇವಾ ದಿವಸ್ ಅಂಗವಾಗಿ ಬಿಡುಗಡೆಯಾದ ಪ್ರಕಟಣೆಯಲ್ಲಿ, ಪಾಸ್‌ಪೋರ್ಟ್ ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ನೀಡುವ ಪ್ರಯಾಣ ದಾಖಲೆಯಷ್ಟೇ ಎಂದು ತಿಳಿಸಲಾಗಿದೆ. ಪಾಸ್‌ಪೋರ್ಟ್ ಹೊಂದಿರುವುದರಿಂದ ಮಾತ್ರ ವ್ಯಕ್ತಿಯ ಭಾರತೀಯ ಪೌರತ್ವವನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಆದರೆ, ಭಾರತೀಯ ಪಾಸ್‌ಪೋರ್ಟ್ ಅನ್ನು ಭಾರತೀಯ … Continue reading Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed