Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ
ಕರ್ನಾಟಕಪ್ರಮುಖ

Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ರದ್ದುಗೊಖಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕನ ತಾಯಿ ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಚನಾನಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ನೀಡಿರುವ ವಿಧಾನ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಪೋಕ್ಸೋ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ಕೊಟ್ಟ ವಿಧಾನ ಸರಿಯಿಲ್ಲ. ದೂರು ನೀಡುವ ಒಂದು ವಾರ ಮೊದಲೇ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಇದು ಸೂಕ್ತವಲ್ಲ ಎಂದು ತಿಳಿಸಿರುವ ಹೈಕೋರ್ಟ್ ಪೀಠ, ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದೆ. ಅಲ್ಲದೇ ರೆಗ್ಯೂಲರ್ ಜಾಮೀನು ಅರ್ಜಿ ಸಲ್ಲಿಸಲು 3 ವಾರಗಳ ಕಾಲ ಅವಕಾಶ ನೀಡಿದೆ.

ಮೂರು ವಾರಗಳವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರೆಯಲಿದೆ ಎಂದು ತಿಳಿಸಿದೆ. ಈ ಮೂಲಕ ವಚನಾನಂದ ಶ್ರೀಗಳಿಗೆ ಮೂರು ವಾರಗಳಕಾಲ ಕೊಂಚ ರಿಲೀಫ್ ಸಿಕ್ಕಂತಾಗಿದೆ.

TAGGED:POCSO Case: Vachanananda Shri's anticipatory bail application dismissed
Share This Article
Facebook Twitter Copy Link Print
Previous Article In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?
Next Article ನಟ ದರ್ಶನ್ ಮಗ ಚಲಾಯಿಸುತ್ತಿದ್ದ ಕಾರು ಅಪಘಾತ, ರಸ್ತೆಯಲ್ಲೇ ವಿನೀಶ್‌ಗೆ ತರಾಟೆ

Popular Posts

Illicit relationship ನಟಿ ಕೃಷಿ, ವೈಶಾಕ್ ನಡುವೆ ಅಕ್ರಮ ಸಂಬಂಧವಿತ್ತಾ? ತಾಪಂಡ ಬೆಡ್ ಮೇಲಿತ್ತು ಮೃತದೇಹ

2 Min Read

ನಟ ದರ್ಶನ್ ಮಗ ಚಲಾಯಿಸುತ್ತಿದ್ದ ಕಾರು ಅಪಘಾತ, ರಸ್ತೆಯಲ್ಲೇ ವಿನೀಶ್‌ಗೆ ತರಾಟೆ

1 Min Read

Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ

1 Min Read

In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!

3 Min Read
ಅನಾವರಣದೇಶಪ್ರಮುಖ

ವಾರಾಣಸಿ ವಿಶ್ವದ ಎರಡನೇ ಸಸ್ಯಾಹಾರಿ ನಗರವಾಗುತ್ತಿದೆಯೇ?

1 Min Read
ಕರ್ನಾಟಕದೇಶಪ್ರಮುಖ

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read
ಪ್ರಮುಖಕರ್ನಾಟಕದೇಶ

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?