Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ

newsics.com | ನ್ಯೂಸಿಕ್ಸ್ ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ರದ್ದುಗೊಖಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕನ ತಾಯಿ ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಚನಾನಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ನೀಡಿರುವ ವಿಧಾನ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪೋಕ್ಸೋ ಕೇಸ್ … Continue reading Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ