ಸೆಲ್ಫಿ ಹುಚ್ಚು: ಕಾವೇರಿ ನದಿಯಲ್ಲಿ ಮುಳುಗಿ ಐವರ ಸಾವು

newsics.com ಮಂಡ್ಯ: ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಸಮೀಪದ ಕಾವೇರಿ ನದಿ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದ ಐವರು ಬುಧವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಜೆ.ಬ್ಯಾಡರಹಳ್ಳಿ ಗ್ರಾಮದ ಶ್ವೇತಾ (38) ಅವರ ಪುತ್ರಿ ಚೈತ್ರಾ (19), ಅವರ ಅತ್ತಿಗೆ ವಿಜಯಲಕ್ಷ್ಮಿ (52), ಅತ್ತಿಗೆ ಮಗಳು ಪ್ರಿಯಾಂಕಾ (28) ಹಾಗೂ ಬೆಂಗಳೂರಿನ ಕಾರು ಚಾಲಕ ಮಹೇಶ್‌ (38) ಮೃತಪಟ್ಟವರು. ಪ್ರವಾಸಕ್ಕೆ ಬಂದಿದ್ದ ಏಳು ಮಂದಿಯಲ್ಲಿ ಶ್ವೇತಾ ಅವರ ಪತಿ ರವಿ ಮತ್ತು … Continue reading ಸೆಲ್ಫಿ ಹುಚ್ಚು: ಕಾವೇರಿ ನದಿಯಲ್ಲಿ ಮುಳುಗಿ ಐವರ ಸಾವು