Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

newsics.com|ನ್ಯೂಸಿಕ್ಸ್  ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಪ್ರಮಾಣವಚನ ಸ್ವೀಕರಿಸಬೇಕೇ? ಹೈಕೋರ್ಟ್ ಆದೇಶ ಇಲ್ಲೂ ಅನ್ವಯವಾಗುತ್ತಾ ಎನ್ನುವ ಚರ್ಚೆ ಈಗ ಜೋರಾಗಿಯೇ ನಡೆಯುತ್ತಿದೆ. ಜೂನ್ ಮೂರರಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದರು. ಇವರ ಜತೆಗೆ ಹದಿಮೂರು ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಒಬ್ಬೊಬ್ಬರು ಒಂದೊಂದು ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ಅದರಂತೆಯೇ, ಡಿಕೆ ಶಿವಕುಮಾರ್ ಕೂಡ ತಾವು ಬಹುವಾಗಿ ನಂಬುವ ಸಂಸ್ಥಾನ ಪೀಠದ ಹೆಸರಿನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈಗ, ಆ … Continue reading Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!