NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ
newsics.com | ನ್ಯೂಸಿಕ್ಸ್ ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಲ್ಪಟ್ಟ ಸುಮಾರು ಐದು ದಶಕಗಳ ನಂತರ NCERT ಇದೇ ಮೊದಲ ಬಾರಿಗೆ 9ನೇ ತರಗತಿಯ ಪಠ್ಯಪುಸ್ತಕದಲ್ಲಿ ಈ ವಿಷಯವನ್ನು ಪರಿಚಯಿಸಿದೆ. ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದ್ದರಿಂದ ಇದನ್ನು ಪ್ರಮುಖ ಸವಾಲುಗಳಲ್ಲಿ ಒಂದು ಎಂದು ಪ್ರಸ್ತುತಪಡಿಸಲಾಗಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಅಂಡರ್ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್ ವಿಭಾಗದಲ್ಲಿ ಇದನ್ನು ಸೇರ್ಪಡೆ ಮಾಡಲಾಗಿದೆ. ಭಾರತೀಯ ಪ್ರಜಾಪ್ರಭುತ್ವದ ಸಾಮರ್ಥ್ಯ ಮತ್ತು ಸವಾಲುಗಳು ಎಂಬ ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯ ವಿಷಯವನ್ನು ಪ್ರಸ್ತಾಪಿಸಲಾಗಿದೆ. 9ನೇ ತರಗತಿಯ … Continue reading NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ
Copy and paste this URL into your WordPress site to embed
Copy and paste this code into your site to embed