Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿಯ ರಾಜರಾಜೇಶ್ವರಿ ನಗರದ (RR Nagar) ಬಂಗಾರಪ್ಪ ಗುಡ್ಡೆ ಬಳಿ ಇರುವ ‘ಎಲಿಗಂಟ್ ಅಪಾರ್ಟ್‌ಮೆಂಟ್’ನಲ್ಲಿ ನಡೆದ 45 ವರ್ಷದ ಉದ್ಯಮಿ ವೈಶಾಕ್ ಸಾವಿನ ಪ್ರಕರಣ ಈಗ ಹಲವು ಸ್ಪೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಆಪ್ತ ಗೆಳೆಯನಾಗಿದ್ದ ವೈಶಾಕ್, ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ನಟಿಯ ಫ್ಲಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆ  ಚಿತ್ರರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಕಾರಿನ ಆಟೋಮೊಬೈಲ್ ಮತ್ತು … Continue reading Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!