Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

newsics.com | ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿ ಪ್ರಮುಖ ಮೂಲ ಸೌಕರ್ಯಗಳನ್ನು ಉನ್ನತೀಕರಿಸಿ ಸುಧಾರಿತ ಸೇವೆಯನ್ನು ಒದಗಿಸುವ ಸಲುವಾಗಿ ತಾಂತ್ರಿಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಸಕಾಲ ಮಿಷನ್ನ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಆದೇಶದಂತೆ, ರಾಜ್ಯ ದತ್ತಾಂಶ ಕೇಂದ್ರದಲ್ಲಿ ನಾಗರಿಕ ನಿರ್ವಹಣಾ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಜೂನ್ 25 ರ ರಾತ್ರಿ 9 ಗಂಟೆಯಿಂದ ಜೂನ್ 26 … Continue reading Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?