Air India flight ಏರ್ ಇಂಡಿಯಾ ವಿಮಾನ ಪಾಕ್ ವಾಯುಪ್ರದೇಶ ಪ್ರವೇಶಿಸಿದ್ದೇಕೆ? ತೀವ್ರಗೊಂಡ DGCA ತನಿಖೆ
newsics.com | ನ್ಯೂಸಿಕ್ಸ್ ನವದೆಹಲಿ: ಏರ್ ಇಂಡಿಯಾ ವಿಮಾನವು ಪಾಕಿಸ್ತಾನ ವಾಯುಪ್ರದೇಶಕ್ಕೆ ಕ್ಷಣಿಕವಾಗಿ ಪ್ರವೇಶಿಸಿದ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, DGCA ತನಿಖೆ ತೀವ್ರಗೊಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೈಲಟ್‌ಗಳು ಹಾಗೂ ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಪ್ರಾಥಮಿಕ ವರದಿಯನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಜೂನ್ 22ರಂದು ದೆಹಲಿ–ಅಮೃತಸರ ಮಾರ್ಗದ AI-479 ವಿಮಾನವು ಅಮೃತಸರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ಗೆ ಸಿದ್ಧವಾಗಿದ್ದ ವೇಳೆ go-around ಸೂಚನೆ ಹಿನ್ನೆಲೆಯಲ್ಲಿ ಮಾರ್ಗ ಬದಲಾಯಿಸಿತ್ತು. ಈ … Continue reading Air India flight ಏರ್ ಇಂಡಿಯಾ ವಿಮಾನ ಪಾಕ್ ವಾಯುಪ್ರದೇಶ ಪ್ರವೇಶಿಸಿದ್ದೇಕೆ? ತೀವ್ರಗೊಂಡ DGCA ತನಿಖೆ
Copy and paste this URL into your WordPress site to embed
Copy and paste this code into your site to embed