Actress Samanta Ruth Prabhu ಹೌದು, ನಾನು ತಾಯಿಯಾಗುತ್ತಿದ್ದೇನೆ: ಸತ್ಯ ಹೇಳಿದ ನಟಿ ಸಮಂತಾ

newsics.com | ನ್ಯೂಸಿಕ್ಸ್ ತಾನು ಶೀಘ್ರದಲ್ಲೇ ತಾಯಿಯಾಗುತ್ತಿರುವುದಾಗಿ ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ತಮ್ಮ ಹೊಸ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಮಾತನಾಡಿದ ಅವರು, ವೈಯಕ್ತಿಕ ಜೀವನದ ಈ ಸುಂದರ ಬದಲಾವಣೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಂತಾ, ‘ನನ್ನ ಪ್ರಸ್ತುತ … Continue reading Actress Samanta Ruth Prabhu ಹೌದು, ನಾನು ತಾಯಿಯಾಗುತ್ತಿದ್ದೇನೆ: ಸತ್ಯ ಹೇಳಿದ ನಟಿ ಸಮಂತಾ