LPG ಸಿಲಿಂಡರ್ ಮೇಲಿನ ಎಲ್ಲ ನಿರ್ಬಂಧ ತಕ್ಷಣದಿಂದಲೇ ತೆರವು: ಕೇಂದ್ರ ಸರ್ಕಾರ ಘೋಷಣೆ
newsics.com | ನ್ಯೂಸಿಕ್ಸ್ ನವದೆಹಲಿ: ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ನೆಮ್ಮದಿ ನೀಡುವ ಕ್ರಮವಾಗಿ, ಕೇಂದ್ರ ಸರ್ಕಾರ ಎಲ್‌ಪಿಜಿ (LPG) ಪೂರೈಕೆಯ ಮೇಲಿದ್ದ ಎಲ್ಲಾ ರೀತಿಯ ನಿರ್ಬಂಧಗಳನ್ನು ತಕ್ಷಣದಿಂದಲೇ ಹಿಂತೆಗೆದುಕೊಂಡಿದೆ. ಗೃಹೇತರ (Non-Domestic) ಪ್ಯಾಕೇಜ್ಡ್ ಎಲ್‌ಪಿಜಿ ಪೂರೈಕೆಗೆ ವಿಧಿಸಲಾಗಿದ್ದ ವಲಯವಾರು ಮಿತಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವುದಾಗಿ ಸರ್ಕಾರ ಘೋಷಿಸಿದೆ. ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣದಿಂದಲೇ ತೆರವುಗೊಳಿಸಿದ್ದು, ಇದರಿಂದ … Continue reading LPG ಸಿಲಿಂಡರ್ ಮೇಲಿನ ಎಲ್ಲ ನಿರ್ಬಂಧ ತಕ್ಷಣದಿಂದಲೇ ತೆರವು: ಕೇಂದ್ರ ಸರ್ಕಾರ ಘೋಷಣೆ
Copy and paste this URL into your WordPress site to embed
Copy and paste this code into your site to embed