ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ

newsics.com | ನ್ಯೂಸಿಕ್ಸ್ ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಆಪ್ತ ಸ್ನೇಹಿತ ವೈಶಾಖ್ ಸಾವನ್ನಪ್ಪಿರುವ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಘಟನೆ ನಡೆದ ದಿನವೇ ನಟಿ ಕೃಷಿ ತಾಪಂಡ ಅವರಿಂದ ಪೊಲೀಸರು ಅಧಿಕೃತ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಘಟನೆ ನಡೆದ ದಿನದ ಕುರಿತು ಪೊಲೀಸರ ಮುಂದೆ ವಿವರಣೆ ನೀಡಿದ ನಟಿ ಕೃಷಿ ತಾಪಂಡ, “ನಾನು ಕಳೆದ ಮೂರು ದಿನಗಳಿಂದ ಮನೆಯಲ್ಲಿ ಇರಲಿಲ್ಲ, ವೈಯಕ್ತಿಕ ಕಾರಣಗಳಿಗಾಗಿ ಕ್ಷೇಮವನಕ್ಕೆ ತೆರಳಿದ್ದೆ. ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ನಾನು … Continue reading ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ