Actor Sharuk Khan ಮಂಗಳೂರಲ್ಲೇ ಇದ್ದಿದ್ರೆ ಶಿಕ್ಷಕನಾಗಿರ್ತಿದ್ದೆ: ಬಾಲಿವುಡ್ ನಟ ಶಾರುಕ್ ಖಾನ್, ವಿಡಿಯೋ ನೋಡಿ

newsics.com| ನ್ಯೂಸಿಕ್ಸ್ ‘ಮಂಗಳೂರಿನಲ್ಲೇ ಇದ್ದಿದ್ದರೆ, ನಾನು ಇಲ್ಲಿನ ಅಲೋಶಿಯಸ್ ಶಿಕ್ಷಣ ಸಂಸ್ಥೆ, ಶಾರದಾ ಅಥವಾ ಅಮೃತಾನಂದಮಯಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತು ಇಲ್ಲಿಯೇ ಶಿಕ್ಷಕನಾಗುತ್ತಿದ್ದೆ’ ಎಂದು ಬಾಲಿವುಡ್ ನಟ ಶಾರುಖ್‌ ಖಾನ್ ಹೇಳಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದ ರೋಹನ್ ಕಾರ್ಪೊರೇಷನ್ ಸಂಸ್ಥೆಯು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ‘ಆಯನ್ ಈವ್ನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ‘ನಮಸ್ಕಾರ ಕುಡ್ಲ, ಎಂಚ ಉಲ್ಲರ್’ ಎಂದು ತುಳುವಿನಲ್ಲೇ ಮಾತು ಆರಂಭಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿರುವ ಶಾರುಖ್ ಖಾನ್, ‘ನನ್ನ ಅಜ್ಜ … Continue reading Actor Sharuk Khan ಮಂಗಳೂರಲ್ಲೇ ಇದ್ದಿದ್ರೆ ಶಿಕ್ಷಕನಾಗಿರ್ತಿದ್ದೆ: ಬಾಲಿವುಡ್ ನಟ ಶಾರುಕ್ ಖಾನ್, ವಿಡಿಯೋ ನೋಡಿ