Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ

newsics.com | ನ್ಯೂಸಿಕ್ಸ್ ರಾಮನಗರ: ಬೆಂಗಳೂರು ದಕ್ಷಿಣ ‌ಜಿಲ್ಲೆ ಹಾರೋಹಳ್ಳಿ ತಾಲೂಕಿನ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರ್ಮ್ ಹೌಸ್ ಮುಂಭಾಗದ ಗೇಟ್ ಬಳಿ ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು ಎನ್ನಲಾಗುತ್ತಿದೆ. ಸುಣ್ಣ ಘಟ್ಟ ಗ್ರಾಮದಲ್ಲಿರೋ ಫಾರ್ಮ್ ಹೌಸ್​​ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ. ಬೆಂಗಳೂರು ದಕ್ಷಿಣ ‌ಜಿಲ್ಲೆ ಹಾರೋಹಳ್ಳಿ ತಾಲೂಕಿನ ಸುಣ್ಣಘಟ್ಟ ಗ್ರಾಮದ ಜಮೀನಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ವಕೀಲ ಎನ್​ಸಿ ಮೋಹನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಣ್ಣಘಟ್ಟ ಗ್ರಾಮದ … Continue reading Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ