Ayodhya scam ಅಯೋಧ್ಯೆ ದೇಣಿಗೆ ದುರ್ಬಳಕೆ: 8 ಮಂದಿ ಬಂಧನ
newsics.com | ನ್ಯೂಸಿಕ್ಸ್ ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್ (FIR) ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ (SIT) ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, … Continue reading Ayodhya scam ಅಯೋಧ್ಯೆ ದೇಣಿಗೆ ದುರ್ಬಳಕೆ: 8 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed