Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

newsics.com| ನ್ಯೂಸಿಕ್ಸ್ ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಗುರುವಾರ ಎಫ್‌ಐಆರ್ ದಾಖಲಿಸಿದ್ದು, ಇದರ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರು ಶುಕ್ರವಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆಗಳ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು … Continue reading Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ