Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

newsics.com | ನ್ಯೂಸಿಕ್ಸ್ ತುಮಕೂರು:ಸಿನಿಮಾ ಕಥೆಯನ್ನೂ ಮೀರಿಸುವಂತಹ ಕ್ರೈಂ ಥಿಲ್ಲರ್ ಸ್ಟೋರಿ ತುಮಕೂರಿನಲ್ಲಿ ನಡೆದಿದೆ. ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ ಇರಿದು ಬಳಿಕ ಕಾರಿನ ಸಮೇತ ಸ್ಫೋಟಿಸಿಕೊಂಡಿರುವ ಘಟನೆ ಕಳ್ಳಂಬೆಳ್ಳ ಬಳಿ ನಡೆದಿದೆ. ರಸ್ತೆಯಲ್ಲಿ ಕಾರು ಬ್ಲಾಸ್ಟ್ ಆಗಿ ಕಾರ್‌ನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ. ಕಾರಿನಲ್ಲಿ ಸ್ಫೋಟಕ ವಸ್ತು ಇತ್ತು ಎನ್ನಲಾಗಿದ್ದು, ನಾಗೇಂದ್ರ (30) ಎಂಬುವರು ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದ ಯುವತಿಗೆ … Continue reading Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು