Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

newsics.com| ನ್ಯೂಸಿಕ್ಸ್ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಲೂಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಸಿದ್ಧಪಡಿಸಿರುವ ವರದಿಯು ಸ್ಪೋಟಕ ಮಾಹಿತಿಗಳನ್ನು ಹೊರಹಾಕಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶುಕ್ರವಾರ ದಿಢೀರ್ ರಾಜೀನಾಮೆ ನೀಡಿದ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ಪಾತ್ರದ ಬಗ್ಗೆ ಎಸ್‌ಐಟಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಇಡೀ ಹಗರಣದಲ್ಲಿ ಇವರ ಆಪ್ತರೇ ಭಾಗಿಯಾಗಿರುವುದು ದೃಢಪಟ್ಟಿದೆ. 40 ದಿನ, 70 ಬಾರಿ ಕಳ್ಳತನ ಚಂಪತ್ ರಾಯ್‌ಗೆ ತಿಳಿದಿತ್ತೇ? … Continue reading Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?