Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6 ಮಂದಿಗೆ ಗಾಯ
newsics.com| ನ್ಯೂಸಿಕ್ಸ್ ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ(ಜೂ.27) ಮುಂಜಾನೆ ಲಾರಿ ಹಾಗೂ ಓಮಿನಿ ಕಾರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟವರು. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, ಓಮಿನಿ ವಾಹನದಲ್ಲಿ … Continue reading Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed