Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > FIR case| ಮಹಿಳೆ ಜೊತೆ ಅನುಚಿತ ವರ್ತನೆ.! ಕ್ಯಾಬ್ ಚಾಲಕನ ವಿರುದ್ಧ FIR ದಾಖಲು
Crimeಕರ್ನಾಟಕಪ್ರಮುಖ

FIR case| ಮಹಿಳೆ ಜೊತೆ ಅನುಚಿತ ವರ್ತನೆ.! ಕ್ಯಾಬ್ ಚಾಲಕನ ವಿರುದ್ಧ FIR ದಾಖಲು

Share
1 Min Read
SHARE

newsics.com/ನ್ಯೂಸಿಕ್ಸ್

ಉಬರ್ ಕ್ಯಾಬ್ ಚಾಲಕನ ವಿರುದ್ಧ ಬೆಂಗಳೂರು ನಗರದ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 30 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್ ಪ್ರಯಾಣದ ವೇಳೆ ಚಾಲಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ದೂರಿನ ಅನ್ವಯ, ಜೂನ್ 21ರ ರಾತ್ರಿ ಮಹಿಳೆ ಕೊರಮಂಗಲದ ರೆಸ್ಟೋರೆಂಟ್‌ನಿಂದ ತನ್ನ ನಿವಾಸಕ್ಕೆ ತೆರಳಲು ಉಬರ್ ಕ್ಯಾಬ್ ಬುಕ್ ಮಾಡಿದ್ದು. ಪ್ರಯಾಣದ ವೇಳೆ ಇಂಡಿಯನ್ ಕ್ರಿಶ್ಚಿಯನ್ ಸಮಾಧಿ ಪ್ರದೇಶದ ಬಳಿ ಅವರು ಕೊಂಬುಚಾ ಪಾನೀಯದ ಬಾಟಲಿಯನ್ನು ತೆರೆದಿದ್ದಾರೆ. ಆದರೆ, ಚಾಲಕ ಪರಮೇಶ್ವರ್ ಆ ಪಾನೀಯವನ್ನು ಬಿಯರ್ ಎಂದು ತಪ್ಪಾಗಿ ಭಾವಿಸಿ, ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದವೂ ನಡೆದಿದ್ದು, ಮಹಿಳೆಯು ಹಲವು ಬಾರಿ ವಾಹನವನ್ನು ನಿಲ್ಲಿಸಿ ತನ್ನನ್ನು ಇಳಿಸುವಂತೆ ಕೇಳಿಕೊಂಡರೂ, ಚಾಲಕ ಕಾರನ್ನು ನಿಲ್ಲಿಸದೆ ಮುಂದುವರಿದಿದ್ದಾನೆ. ಇದರಿಂದ ಭಯಗೊಂಡ ಮಹಿಳೆ ಚಲಿಸುತ್ತಿದ್ದ ಕಾರಿನ ಬಾಗಿಲು ತೆರೆದು ಹೊರಬರಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಚಾಲಕ ಮಹಿಳೆಯ ಕೈ ಹಿಡಿದು ಮತ್ತೆ ಕಾರಿನೊಳಗೆ ಎಳೆದು ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಮಹಿಳೆ ಹೇಗೋ ತಪ್ಪಿಸಿಕೊಂಡು ಸ್ಥಳದಿಂದ ಓಡಿ ಹೋಗಿದ್ದು, ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಶೋಕ್ ನಗರ ಪೊಲೀಸರು ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Share This Article
Facebook Twitter Copy Link Print
Previous Article Bhagyaraj no more ಖ್ಯಾತ ನಿರ್ದೇಶಕ ಭಾಗ್ಯರಾಜ್ ಇನ್ನಿಲ್ಲ
Next Article Krishi Thapanda: ಯಾರು ಈ ಕೃಷಿ ತಾಪಂಡ? ಆಕೆಯ ಹಿನ್ನಲೆ ಏನು?

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
filmಕರ್ನಾಟಕಪ್ರಮುಖ

Krishi Thapanda: ಯಾರು ಈ ಕೃಷಿ ತಾಪಂಡ? ಆಕೆಯ ಹಿನ್ನಲೆ ಏನು?

2 Min Read
ಪ್ರಮುಖCrimeದೇಶ

Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

2 Min Read
ಕರ್ನಾಟಕಆರೋಗ್ಯದೇಶಪ್ರಮುಖವಿದೇಶ

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?