High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

newsics. com| ನ್ಯೂಸಿಕ್ಸ್ ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗಳಲ್ಲಿ ಕನಿಷ್ಠ ಠೇವಣಿಯನ್ನು ಕಾಯ್ದುಕೊಳ್ಳದಿದ್ದಾಗ ಬ್ಯಾಂಕುಗಳು ವಿಧಿಸುವ ದಂಡದ ಮೊತ್ತಕ್ಕೆ ಜಿಎಸ್‌ಟಿ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಖಾತೆಯಲ್ಲಿ ಕನಿಷ್ಠ ಮೊತ್ತವನ್ನು ನಿರ್ವಹಿಸುವುದು ಬ್ಯಾಂಕ್ ಮತ್ತು ಗ್ರಾಹಕರ ನಡುವಿನ ಒಪ್ಪಂದದ ಒಂದು ನಿಯಮವಾಗಿದ್ದು, ಅದು ತೆರಿಗೆ ವಿಧಿಸಬಹುದಾದ ಯಾವುದೇ ಸೇವಾ ಶುಲ್ಕವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಖಾತೆಗಳಲ್ಲಿ ಕನಿಷ್ಠ ಸರಾಸರಿ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ವಿಧಿಸುವ ದಂಡಕ್ಕೆ ಜಿಎಸ್​ಟಿ ಪಾವತಿಸುವಂತೆ ಜಿಎಸ್​ಟಿ ಮಂಡಳಿ ಜಾರಿ ಮಾಡಿದ್ದ … Continue reading High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್