Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್ ತಾಲೂಕಿನ ವಾಯರಿ ಎಂಬಲ್ಲಿನ ರೆಸಾರ್ಟ್ ಒಂದರಲ್ಲಿ ಆಘಾತಕಾರಿ ದುರಂತ ಸಂಭವಿಸಿದೆ. 25 ವರ್ಷದ ಶ್ರೇಣಿಕ್ ಮಿಲಿಂದ್ ಟಾಕಳೆ ಎಂಬ ಯುವಕ ಪ್ರವಾಸಕ್ಕೆಂದು ಬಂದು ಪ್ರಾಣಕಳೆದುಕೊಂಡಿದ್ದಾನೆ. ಶ್ರೇಣಿಕ್ ತನ್ನ ಸ್ನೇಹಿತರೊಂದಿಗೆ ಮಾಲ್ವಣ್‌ಗೆ ಪ್ರವಾಸಕ್ಕೆ ಬಂದಿದ್ದನು. ರೆಸಾರ್ಟ್‌ನ ಈಜುಕೊಳದ ಒಂದು ಭಾಗ ಕೇವಲ 4 ಅಡಿ ಆಳ ಹೊಂದಿತ್ತು ಈಜುಕೊಳದ ಆಳದ ಬಗ್ಗೆ ಸರಿಯಾದ ಅಂದಾಜು ಇಲ್ಲದೆ, ಶ್ರೇಣಿಕ್ ಸುಮಾರು 8 ರಿಂದ 10 ಅಡಿ ಎತ್ತರದಿಂದ ನೇರವಾಗಿ … Continue reading Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ