Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

Share
1 Min Read
SHARE

newsics. com| ನ್ಯೂಸಿಕ್ಸ್

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಹಾಗೂ ಐಷಾರಾಮಿ ಕ್ಯಾರವನ್ ಒಂದು ಸಿದ್ಧವಾಗಿದೆ. ಸದ್ಯ ಸ್ಯಾಂಡಲ್‌ವುಡ್ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಬೆಲೆಯ ಕ್ಯಾರವನ್ ಇದಾಗಿದೆ ಎಂದು ಹೇಳಲಾಗುತ್ತಿದೆ.

ಈ ಕ್ಯಾರವನ್‌ನ ಬೆಲೆ ಬರೋಬ್ಬರಿ ಸುಮಾರು 6.5 ಕೋಟಿ ರೂಪಾಯಿ. ಖ್ಯಾತ ಡಿಸೈನರ್ ದಿಲೀಪ್ ಛಾಬ್ರಿಯಾ ಅವರು ಕ್ರಿಯೇಟ್ ಮಾಡಿರುವ ‘DC2’ ಸಂಸ್ಥೆಯ ಜಿಮ್ ಮಾಡ್ಯುಲರ್ ಕ್ಯಾರವನ್ ಇದಾಗಿದ್ದು, ಸುದೀಪ್ ಅವರ ಇಷ್ಟಕ್ಕೆ ತಕ್ಕಂತೆ ಮಹಾರಾಷ್ಟ್ರದ ಪುಣೆಯಲ್ಲಿ ಈ ಕ್ಯಾರವಾನ್ ರೆಡಿ ಆಗಿದೆ.­

ಈ ಐಷಾರಾಮಿ ಕ್ಯಾರವನ್‌ನ ಮತ್ತೊಂದು ವಿಶೇಷವೆಂದರೆ, ಇದರ ಮೇಲೆ ಕಿಚ್ಚ ಸುದೀಪ್ ಅವರ ಹೆಸರನ್ನು ಸೂಚಿಸುವ ‘K’ (ಕಿಚ್ಚ) ಎಂಬ ಸಿಂಬಲ್ ಅನ್ನು ವಿನ್ಯಾಸಗೊಳಿಸಲಾಗಿದೆ. ನಟ ಸುದೀಪ್ ಅವರು ತಮ್ಮ ಕಾರಿನ ಮೇಲೂ ಇದೇ ರೀತಿಯ ಸಿಂಬಲ್ ಹೊಂದಿದ್ದು, ಈಗ ಅದೇ ಲೋಗೋವನ್ನು ತಮ್ಮ ಹೊಸ ಕ್ಯಾರವನ್ ಮೇಲೂ ಹಾಕಿಸಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು
Next Article Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read
filmಕರ್ನಾಟಕಪ್ರಮುಖ

Krishi Thapanda: ಯಾರು ಈ ಕೃಷಿ ತಾಪಂಡ? ಆಕೆಯ ಹಿನ್ನಲೆ ಏನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?