Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ
newsics.com| ನ್ಯೂಸಿಕ್ಸ್ ಶಿವಮೊಗ್ಗ: ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ವಿದ್ಯುತ್ ಉತ್ಪಾದನಾ ಘಟಕ ಬಂದ್ ಮಾಡಲಾಗಿದ್ದು, ವಿದ್ಯುತ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1,745.75 ಅಡಿಗೆ ತಲುಪಿದೆ. ಸಾಮಾನ್ಯವಾಗಿ ಜಲಾಶಯದಲ್ಲಿ 1,743 ಅಡಿಗಳವರೆಗೆ ಯಾವುದೇ ತೊಂದರೆಯಿಲ್ಲದೆ ವಿದ್ಯುತ್ ಉತ್ಪಾದನೆ ಮಾಡಬಹುದು. ಆದರೆ, ಸದ್ಯದ ಮಟ್ಟ ಕನಿಷ್ಠ ಮಟ್ಟಕ್ಕೆ ಅತ್ಯಂತ ಹತ್ತಿರದಲ್ಲಿದೆ. ನೀರಿನ ಸಂಗ್ರಹ ತೀರಾ ಕನಿಷ್ಠ ಮಟ್ಟಕ್ಕೆ … Continue reading Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed