Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

newsics.com | ನ್ಯೂಸಿಕ್ಸ್ ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರಿಗೆ ತನಿಖೆಯ ವೇಳೆ ಹಲವು ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ. ನಿಶ್ಚಿತಾರ್ಥ ಮುಗಿದು ಮದುವೆಗೆ ಸಿದ್ಧತೆಗಳು ನಡೆಯುತ್ತಿದ್ದ ಬೆನ್ನಲ್ಲೇ, ಭಾವಿ ಪತ್ನಿ ಸಿಯಾ ಗೊಯೆಲ್ ತನ್ನ ಪ್ರಿಯಕರನೊಂದಿಗೆ ಸೇರಿ ಕೇತನ್‌ನನ್ನು ಪುಣೆಯ ಲೋಹಘಡ ಬೆಟ್ಟದ ಮೇಲಿನಿಂದ ತಳ್ಳಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಸಿಯಾ ಗೊಯೆಲ್ ಹಾಗೂ ಚೇತನ್ ಚೌಧರಿ ನಡುವೆ ಪ್ರೀತಿಯಿತ್ತಾದರೂ ಅದು … Continue reading Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!