Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sangama Siri award ಸಂಗಮ ಸಿರಿ ಪ್ರಶಸ್ತಿಗೆ ಸಂಶೋಧನಾ ಕೃತಿ ಆಹ್ವಾನ
ಕರ್ನಾಟಕ

Sangama Siri award ಸಂಗಮ ಸಿರಿ ಪ್ರಶಸ್ತಿಗೆ ಸಂಶೋಧನಾ ಕೃತಿ ಆಹ್ವಾನ

Share
1 Min Read
SHARE

newsics.com | ನ್ಯೂಸಿಕ್ಸ್

ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ. ಸಂಗಮೇಶ್ ಹಂಡಿಗಿ ಅವರ ಸ್ಮರಣೆಯಲ್ಲಿ ನೀಡಲಾಗುವ ಸಂಗಮ ಸಿರಿ ಪ್ರಶಸ್ತಿಗೆ ಈ ಬಾರಿ ವಚನ ಸಾಹಿತ್ಯ ಸಂಶೋಧನಾ ಗ್ರಂಥಗಳನ್ನು ಆಹ್ವಾನಿಸಲಾಗಿದೆ.

ಕಳೆದ ಐದು ವರ್ಷಗಳಿಂದ  ಸಾಹಿತ್ಯ ಕ್ಷೇತ್ರದ ವಿವಿಧ ವಿಭಾಗದಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ಸಂಗಮ ಸಿರಿ  ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುತ್ತಿದೆ.

ಈ ವರ್ಷ ವಚನ ಸಾಹಿತ್ಯ ಸಂಶೋಧನೆ ಕ್ಷೇತ್ರಕ್ಕೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯು 10 ಸಾವಿರ ರೂ.ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ. ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ, ಸಂಯೋಜಕ ಡಾ. ಪ್ರಭು ಗಂಜಿಹಾಳ ತಿಳಿಸಿದ್ದಾರೆ.

ಸಂಶೋಧನಾ ಕೃತಿ ಹಾಗೂ ಸಂಶೋಧಕರ ವಿವರಗಳನ್ನು ಜುಲೈ 15 ರೊಳಗೆ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ,ಮನೆ ನಂ. 338, ಅಕ್ಷಯ ಕಾಲೋನಿ ಎರಡನೇ ಹಂತ, ಗೋಕುಲ ರಸ್ತೆ ಹುಬ್ಬಳ್ಳಿ- 30 ಇಲ್ಲಿಗೆ ಕಳಿಸಬಹುದು. ಮಾಹಿತಿಗೆ 9060933596, 9986476733 ಗೆ ಸಂಪರ್ಕಿಸುವಂತೆ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?

Clouds Disappear ಭಾರತದಲ್ಲಿ ಮಳೆ ಮೋಡಗಳೇ‌ ಮಾಯ! ಉಪಗ್ರಹ ಚಿತ್ರಗಳಲ್ಲಿ ಮುಂಗಾರು ಆತಂಕ ತೀವ್ರ

TAGGED:#award#sangamasiri #hubballi #sangameshahandigi #news #newsics
Share This Article
Facebook Twitter Copy Link Print
Previous Article Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 27-06-2026, ಶನಿವಾರ, ನೀವಿಂದು ಅದೃಷ್ಟವಂತರಾ?

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 27-06-2026, ಶನಿವಾರ, ನೀವಿಂದು ಅದೃಷ್ಟವಂತರಾ?

4 Min Read

Sangama Siri award ಸಂಗಮ ಸಿರಿ ಪ್ರಶಸ್ತಿಗೆ ಸಂಶೋಧನಾ ಕೃತಿ ಆಹ್ವಾನ

1 Min Read

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

3 Min Read

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

1 Min Read

You Might Also Like

ಕರ್ನಾಟಕದೇಶಪ್ರಮುಖ

Clouds Disappear ಭಾರತದಲ್ಲಿ ಮಳೆ ಮೋಡಗಳೇ‌ ಮಾಯ! ಉಪಗ್ರಹ ಚಿತ್ರಗಳಲ್ಲಿ ಮುಂಗಾರು ಆತಂಕ ತೀವ್ರ

2 Min Read
ಕರ್ನಾಟಕಪ್ರಮುಖ

Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ

1 Min Read
ಕರ್ನಾಟಕಆರೋಗ್ಯದೇಶಪ್ರಮುಖವಿದೇಶ

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read
ಕರ್ನಾಟಕಪ್ರಮುಖಮನರಂಜನೆ

ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?