Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

Share
1 Min Read
SHARE

newsics.com|ನ್ಯೂಸಿಕ್ಸ್

ನವದೆಹಲಿ: ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ವಿಚ್ಛೇದನ ಅಥವಾ ದಂಪತಿಗಳ ಬೇರ್ಪಡಿಕೆಯಿಂದಾಗಿ ಜತೆಗಾರನಿಲ್ಲದೆ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ.

ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳು ಮೊದಲ ಮೂರು ಸ್ಥಾನಗಳಲ್ಲಿವೆ ಎಂದು ಇತ್ತೀಚಿನ ಸಮೀಕ್ಷೆ ಬಹಿರಂಗಪಡಿಸಿದೆ.

ಎಸ್‌ಆರ್‌ಎಸ್ ವರದಿ 2024ರ ಪ್ರಕಾರ, ದೇಶದಲ್ಲೇ ಹೆಚ್ಚಿನ ಪ್ರಮಾಣ ಒಂಟಿ ಮಹಿಳೆಯರನ್ನು ಹೊಂದಿರುವ ರಾಜ್ಯವಾಗಿ ತಮಿಳುನಾಡು (ಶೇ. 11.6) ಹೊರಹೊಮ್ಮಿದೆ. ಆ ಬಳಿಕ ಕೇರಳ (ಶೇ. 10.4) ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕ (ಶೇ. 8.6) ಮೂರನೇ ಸ್ಥಾನದಲ್ಲಿದೆ.

ದಕ್ಷಿಣದ ಇತರ ಎರಡು ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಶೇ. 8.6 ಮತ್ತು ತೆಲಂಗಾಣದಲ್ಲಿ ಶೇ. 7.6ರಷ್ಟು ಒಂಟಿ ಮಹಿಳೆಯರಿದ್ದಾರೆ.

2023ರ ಸಮೀಕ್ಷೆಗೆ ಹೋಲಿಸಿದರೆ ತಮಿಳುನಾಡು (ಶೇ. 11) ಮತ್ತು ಕೇರಳದಲ್ಲಿ (ಶೇ. 10.3) ಇಂತಹ ಮಹಿಳೆಯರ ಸಂಖ್ಯೆ ಕೊಂಚ ಏರಿಕೆಯಾಗಿದೆ. ಆದರೆ ದಕ್ಷಿಣದ ಉಳಿದ ರಾಜ್ಯಗಳಲ್ಲಿ ಈ ಪ್ರಮಾಣ ಇಳಿಕೆಯಾಗಿದೆ.

ರಾಷ್ಟ್ರೀಯ ಮಟ್ಟದಲ್ಲಿ ಒಂಟಿ ಮಹಿಳೆಯರ ಸರಾಸರಿ ಪ್ರಮಾಣ ಶೇ. 5.4 ರಷ್ಟಿದ್ದು, ಇದು 2023ರಲ್ಲಿದ್ದ ಶೇ. 5.6 ಕ್ಕಿಂತ ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ಪುರುಷರ ಒಂಟಿತನದ ಪ್ರಮಾಣ ಕೇವಲ ಶೇ .1.6 ರಷ್ಟಿದೆ. ಬಿಹಾರದಲ್ಲಿ ಅತ್ಯಂತ ಕಡಿಮೆ ಅಂದರೆ ಕೇವಲ ಶೇ. 2ರಷ್ಟು ಮಹಿಳೆಯರು ಮಾತ್ರ ಒಂಟಿಯಾಗಿ ಬದುಕುತ್ತಿದ್ದಾರೆ. ಇನ್ನುಳಿದಂತೆ ಮಹಾರಾಷ್ಟ್ರದಲ್ಲಿ ಶೇ. 6, ಮಧ್ಯಪ್ರದೇಶದಲ್ಲಿ ಶೇ‌. 5.5, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಶೇ. 5.6 ಹಾಗೂ ಉತ್ತರ ಪ್ರದೇಶದಲ್ಲಿ ಶೇ. 3.1ರಷ್ಟು ಒಂಟಿ ಮಹಿಳೆಯರಿದ್ದಾರೆ.

Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?

Clouds Disappear ಭಾರತದಲ್ಲಿ ಮಳೆ ಮೋಡಗಳೇ‌ ಮಾಯ! ಉಪಗ್ರಹ ಚಿತ್ರಗಳಲ್ಲಿ ಮುಂಗಾರು ಆತಂಕ ತೀವ್ರ

TAGGED:Significant increase in the number of women living alone even after marriage! Karnataka in the top 3
Share This Article
Facebook Twitter Copy Link Print
Previous Article Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?
Next Article Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 27-06-2026, ಶನಿವಾರ, ನೀವಿಂದು ಅದೃಷ್ಟವಂತರಾ?

4 Min Read

Sangama Siri award ಸಂಗಮ ಸಿರಿ ಪ್ರಶಸ್ತಿಗೆ ಸಂಶೋಧನಾ ಕೃತಿ ಆಹ್ವಾನ

1 Min Read

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

3 Min Read

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

1 Min Read

You Might Also Like

ದೇಶಪ್ರಮುಖ

Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?

3 Min Read
ಕರ್ನಾಟಕದೇಶಪ್ರಮುಖ

Clouds Disappear ಭಾರತದಲ್ಲಿ ಮಳೆ ಮೋಡಗಳೇ‌ ಮಾಯ! ಉಪಗ್ರಹ ಚಿತ್ರಗಳಲ್ಲಿ ಮುಂಗಾರು ಆತಂಕ ತೀವ್ರ

2 Min Read
ಕರ್ನಾಟಕಪ್ರಮುಖ

Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ

1 Min Read
ಕರ್ನಾಟಕಆರೋಗ್ಯದೇಶಪ್ರಮುಖವಿದೇಶ

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?