Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

newsics.com| ನ್ಯೂಸಿಕ್ಸ್ ಎಲಾನ್ ಮಸ್ಕ್ (Elon Musk) ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ ಮತ್ತು ಪ್ರಸ್ತುತ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒ ಎಂಬ (highest-paid CEO in the world) ಖ್ಯಾತಿಯನ್ನೂ ಹೊಂದಿದ್ದಾರೆ. ಇದೀಗ ಅವರ ನಂತರ ಅತೀ ಹೆಚ್ಚು ಸಂಬಳ ಪಡೆಯುವ ಸಿಇಒಗಳ ಪಟ್ಟಿಯಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರಿದ್ದಾರೆ. ಕೋಲ್ಕತ್ತಾ (Kolkata) ಮೂಲದ ಈ ವ್ಯಕ್ತಿ ಈಗ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒಗಳಲ್ಲಿ ಒಬ್ಬರು. ಎಸ್ & … Continue reading Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?