War atmosphere ಇರಾನ್‌ ದಾಳಿಗೆ ಅಮೆರಿಕ ಪ್ರತಿದಾಳಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ವಾತಾವರಣ

newsics.com| ನ್ಯೂಸಿಕ್ಸ್ ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಶುಕ್ರವಾರ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ … Continue reading War atmosphere ಇರಾನ್‌ ದಾಳಿಗೆ ಅಮೆರಿಕ ಪ್ರತಿದಾಳಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ವಾತಾವರಣ