Layoffs ಫೋಕ್ಸ್‌ವ್ಯಾಗನ್ ಕಂಪನಿಯಲ್ಲಿ 1 ಲಕ್ಷ ನೌಕರರ ವಜಾ! 4 ಪ್ರಮುಖ ಕಾರ್ಖಾನೆ ಬಂದ್?
newsics.com| ನ್ಯೂಸಿಕ್ಸ್ ಜಾಗತಿಕ ಆಟೋಮೊಬೈಲ್(Automobile) ಮಾರುಕಟ್ಟೆಯಲ್ಲಿ ಉಂಟಾಗಿರುವ ತೀವ್ರ ಪೈಪೋಟಿಯನ್ನು ಎದುರಿಸಲು ಯುರೋಪಿನ ದೈತ್ಯ ಕಾರು ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್(Volkswagen) ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಸಂಸ್ಥೆಯನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಒಂದು ಲಕ್ಷ ಉದ್ಯೋಗಿಗಳನ್ನು(Employees) ಕೆಲಸದಿಂದ ತೆಗೆದುಹಾಕಲು ಮತ್ತು ಹಲವು ಪ್ರಮುಖ ಉತ್ಪಾದನಾ ಘಟಕಗಳನ್ನು ಮುಚ್ಚಲು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಲಿವರ್ ಬ್ಲೂಮ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ ಎಂದು ಜರ್ಮನಿಯ ಮಾಧ್ಯಮಗಳು ವರದಿ ಮಾಡಿವೆ. ಕಳೆದ ವಾರ ನಡೆದ ಉನ್ನತ ಮಟ್ಟದ ಆಡಳಿತ ಮಂಡಳಿ … Continue reading Layoffs ಫೋಕ್ಸ್‌ವ್ಯಾಗನ್ ಕಂಪನಿಯಲ್ಲಿ 1 ಲಕ್ಷ ನೌಕರರ ವಜಾ! 4 ಪ್ರಮುಖ ಕಾರ್ಖಾನೆ ಬಂದ್?
Copy and paste this URL into your WordPress site to embed
Copy and paste this code into your site to embed