Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ಮುಂಬೈ: ಕಿರುತೆರೆಯ ಜನಪ್ರಿಯ ಜೋಡಿಗಳಲ್ಲೊಂದಾದ ನಟ ಗೌರವ್ ಖನ್ನಾ (Gaurav Khanna) ಮತ್ತು ನಟಿ ಆಕಾಂಕ್ಷಾ ಚಮೋಲಾ (Akanksha Chamola) ಅವರ ದಾಂಪತ್ಯ ಜೀವನ ಅಧಿಕೃತವಾಗಿ ಮುರಿದುಬಿದ್ದಿದೆ. ಈ ಬಗ್ಗೆ ನಟಿಯೇ ರಿಯಾಲಿಟಿ ಶೋವೊಂದರಲ್ಲಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ತಾವಿಬ್ಬರೂ ವಿಚ್ಛೇದನ ಪಡೆಯುತ್ತಿರುವುದಾಗಿ ಮತ್ತು ಕಳೆದ ಒಂದು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದಾಗಿ ಆಕಾಂಕ್ಷಾ ಚಮೋಲಾ ಹೇಳಿದ್ದಾರೆ. ಇತ್ತೀಚೆಗಷ್ಟೇ ತಮಗೆ ವಿಚ್ಛೇದನವಾಗುತ್ತಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದ ಆಕಾಂಕ್ಷಾ, ಇದೀಗ ರಿಯಾಲಿಟಿ ಶೋ ವೇದಿಕೆಯಲ್ಲೇ ಈ ಶಾಕಿಂಗ್ … Continue reading Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ