Sharmila Mandre Engagement ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಜತೆ ಉಂಗುರ ಬದಲಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ, ಮದುವೆ ಯಾವಾಗ?

newsics.com | ನ್ಯೂಸಿಕ್ಸ್ ಕನ್ನಡ ಚಿತ್ರರಂಗದ ”ಸಜನಿ” ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆದಿದ್ದು, ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ಮತ್ತು ಸುಧನ್ ಸುಂದರಂ ಉಂಗುರ ಬದಲಿಸಿಕೊಂಡಿದ್ದಾರೆ. ತಮ್ಮ ಎಂಗೇಜ್‌ಮೆಂಟ್‌ನ ಸುಂದರವಾದ ಫೋಟೊಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶರ್ಮಿಳಾ ಹೃದಯ ಗೆದ್ದ ಸುಧನ್ ಸುಂದರಂ ದಕ್ಷಿಣ ಭಾರತದ ಖ್ಯಾತ ನಿರ್ಮಾಪಕ. ಪ್ಯಾಶನ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಇಲ್ಲಿಯವರೆಗೆ ಹಲವು ಚಿತ್ರಗಳನ್ನು … Continue reading Sharmila Mandre Engagement ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಜತೆ ಉಂಗುರ ಬದಲಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ, ಮದುವೆ ಯಾವಾಗ?