Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ
ದೇಶಪ್ರಮುಖ

Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ

Share
1 Min Read
SHARE

newsics. com| ನ್ಯೂಸಿಕ್ಸ್

ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಪೂಜೆ ಸಲ್ಲಿಸಿ, ಮುಡಿ ನೀಡಿ ಹರಕೆ ತೀರಿಸಿದ್ದಾರೆ. ಜೊತೆಗೆ ದೇವಸ್ಥಾನದ ಆನೆಗಳಿಗೂ ಆಹಾರವನ್ನೂ ನೀಡಿದ್ದಾರೆ.

ದೇವಾಲಯಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರನ್ನು ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳು ಮತ್ತು ಅರ್ಚಕರು ಆತ್ಮೀಯವಾಗಿ ಸ್ವಾಗತಿಸಿದರು. ರಂಗನಾಯಕುಲ ಮಂಟಪದಲ್ಲಿ ಅವರಿಗೆ ವೇದ ಮಂತ್ರಗಳ ಮೂಲಕ ಆಶೀರ್ವಾದ ನೀಡಿ, ತೀರ್ಥ ಪ್ರಸಾದ ಹಾಗೂ ದೇವರ ಪವಿತ್ರ ಶೇಷ ವಸ್ತ್ರವನ್ನು ನೀಡಿ ಗೌರವಿಸಲಾಯಿತು.

ಅಂಬಾನಿ ಕುಟುಂಬಕ್ಕೆ ತಿಮ್ಮಪ್ಪನ ಮೇಲೆ ಅಪಾರ ಭಕ್ತಿ ಇದ್ದು ಅವರು ಪ್ರತಿ ವರ್ಷ ತಪ್ಪದೇ ತಿರುಮಲಕ್ಕೆ ಭೇಟಿ ನೀಡುತ್ತಾರೆ. ಇದಕ್ಕೂ ಮುನ್ನ, ಜೂನ್ 12 ರಂದು ಕೂಡ ಅನಂತ್ ಅಂಬಾನಿ ತಮ್ಮ ತಂದೆ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಜೊತೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದರು. ಆ ಸಂದರ್ಭದಲ್ಲಿ ಅನಂತ್ ಅವರ ಪತ್ನಿ ರಾಧಿಕಾ ಮರ್ಚೆಂಟ್ ಕೂಡ ಜೊತೆಗಿದ್ದರು. ಇಡೀ ಕುಟುಂಬ ಒಟ್ಟಾಗಿ ದೇವರಿಗೆ ಪೂಜೆ ಸಲ್ಲಿಸಿತ್ತು.

Share This Article
Facebook Twitter Copy Link Print
Previous Article Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ
Next Article One rupee Offer ಮಾಲ್‌ನಲ್ಲಿ 1 ರೂಪಾಯಿ ಆಫರ್ ಸೃಷ್ಟಿಸಿದ ಹಂಗಾಮಾ: ಭಾರೀ ನೂಕುನುಗ್ಗಲು, ಸುಸ್ತಾದ ಪೊಲೀಸರು!

Popular Posts

Helicopter crash| ಸೌದಿ ಅರೇಬಿಯಾದ ಅರಾಮ್ಕೋ ಹೆಲಿಕಾಪ್ಟರ್ ಪತನ; 14 ಮಂದಿ ಸಾವು

1 Min Read

One rupee Offer ಮಾಲ್‌ನಲ್ಲಿ 1 ರೂಪಾಯಿ ಆಫರ್ ಸೃಷ್ಟಿಸಿದ ಹಂಗಾಮಾ: ಭಾರೀ ನೂಕುನುಗ್ಗಲು, ಸುಸ್ತಾದ ಪೊಲೀಸರು!

1 Min Read

Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ

1 Min Read

Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ

3 Min Read

You Might Also Like

ವಿದೇಶದೇಶಪ್ರಮುಖ

Award to PM Modi ಮೋದಿಗೆ ಮತ್ತೊಂದು ಜಾಗತಿಕ ಗೌರವ; ಸೆಶೆಲ್ಸ್​ನಲ್ಲಿ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Sharmila Mandre Engagement ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಜತೆ ಉಂಗುರ ಬದಲಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ, ಮದುವೆ ಯಾವಾಗ?

2 Min Read
ಕರ್ನಾಟಕದೇಶಪ್ರಮುಖ

Modi cabinet reshuffle ಮುಂಗಾರು ಅಧಿವೇಶನಕ್ಕೂ ಮುನ್ನ ಮೋದಿ ಸಂಪುಟ ಸರ್ಜರಿ, ಬಿಜೆಪಿಯಲ್ಲೂ ಬದಲಾವಣೆ

3 Min Read
ಪ್ರಮುಖದೇಶ

Donation scam ಶ್ರೀರಾಮನಿಗರ್ಪಿಸಿದ ಚಿನ್ನಾಭರಣ, ಬೆಳ್ಳಿ ಇಟ್ಟಿಗೆ ಸುರಕ್ಷಿತ ಎಂದ ಟ್ರಸ್ಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?