Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ

newsics. com| ನ್ಯೂಸಿಕ್ಸ್ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಪೂಜೆ ಸಲ್ಲಿಸಿ, ಮುಡಿ ನೀಡಿ ಹರಕೆ ತೀರಿಸಿದ್ದಾರೆ. ಜೊತೆಗೆ ದೇವಸ್ಥಾನದ ಆನೆಗಳಿಗೂ ಆಹಾರವನ್ನೂ ನೀಡಿದ್ದಾರೆ. ದೇವಾಲಯಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರನ್ನು ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳು ಮತ್ತು ಅರ್ಚಕರು ಆತ್ಮೀಯವಾಗಿ ಸ್ವಾಗತಿಸಿದರು. ರಂಗನಾಯಕುಲ ಮಂಟಪದಲ್ಲಿ ಅವರಿಗೆ ವೇದ ಮಂತ್ರಗಳ ಮೂಲಕ ಆಶೀರ್ವಾದ ನೀಡಿ, ತೀರ್ಥ ಪ್ರಸಾದ ಹಾಗೂ ದೇವರ … Continue reading Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ