Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Sports > Ben stokes| ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್
Sportsದೇಶಪ್ರಮುಖವಿದೇಶ

Ben stokes| ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

Share
1 Min Read
SHARE

newsics. com| ನ್ಯೂಸಿಕ್ಸ್
ಇಂಗ್ಲೆಂಡ್ ಕ್ರಿಕೆಟ್ ನ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ಟೆಸ್ಟ್ ನಾಯಕ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಬೆನ್ ಸ್ಟೋಕ್ಸ್ ಅವರ ನಿವೃತ್ತಿಯನ್ನು ದೃಢಪಡಿಸಿದ್ದಾರೆ.

ಇಂಗ್ಲೆಂಡ್ ಕ್ರಿಕೆಟ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಇಂಗ್ಲೆಂಡ್‌ನ ಸಾರ್ವಕಾಲಿಕ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್, ಈ ಟೆಸ್ಟ್ ಪಂದ್ಯದ ಕೊನೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದಾರೆ. ಬೆನ್, ನೀವು ಈ ತಂಡವು ಎಂದಿಗೂ ನಿರೀಕ್ಷಿಸಬಹುದಾದ ಅತ್ಯಂತ ಸ್ಪೂರ್ತಿದಾಯಕ ನಾಯಕ ಮತ್ತು ದಂತಕಥೆಯಾಗಿದ್ದೀರಿ. ನಾವು ನಿಮ್ಮನ್ನು ತುಂಬಾ ಪ್ರೀತಿಸುತ್ತೇವೆ ಮತ್ತು ನಿಮ್ಮ ನಿವೃತ್ತಿಯಲ್ಲಿ ನಿಮಗೆ ಶುಭ ಹಾರೈಸುತ್ತೇವೆ ಎಂದು ಇಂಗ್ಲೆಂಡ್ ಕ್ರಿಕೆಟ್ ಹೇಳಿದೆ.

Share This Article
Facebook Twitter Copy Link Print
Previous Article Helicopter crash| ಸೌದಿ ಅರೇಬಿಯಾದ ಅರಾಮ್ಕೋ ಹೆಲಿಕಾಪ್ಟರ್ ಪತನ; 14 ಮಂದಿ ಸಾವು

Popular Posts

Ben stokes| ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

1 Min Read

Helicopter crash| ಸೌದಿ ಅರೇಬಿಯಾದ ಅರಾಮ್ಕೋ ಹೆಲಿಕಾಪ್ಟರ್ ಪತನ; 14 ಮಂದಿ ಸಾವು

1 Min Read

One rupee Offer ಮಾಲ್‌ನಲ್ಲಿ 1 ರೂಪಾಯಿ ಆಫರ್ ಸೃಷ್ಟಿಸಿದ ಹಂಗಾಮಾ: ಭಾರೀ ನೂಕುನುಗ್ಗಲು, ಸುಸ್ತಾದ ಪೊಲೀಸರು!

1 Min Read

Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ

1 Min Read

You Might Also Like

ದೇಶಪ್ರಮುಖಮನರಂಜನೆವೈರಲ್

Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ

3 Min Read
ವಿದೇಶದೇಶಪ್ರಮುಖ

Award to PM Modi ಮೋದಿಗೆ ಮತ್ತೊಂದು ಜಾಗತಿಕ ಗೌರವ; ಸೆಶೆಲ್ಸ್​ನಲ್ಲಿ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!

1 Min Read
ಕರ್ನಾಟಕಪ್ರಮುಖ

CM DK warn ಅಮಲು ಪದಾರ್ಥ ಬೆರಕೆ ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ- ಸಿಎಂ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?