Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Polio Day ಐದು ವರ್ಷದೊಳಗಿನ ಮಕ್ಕಳಿಗೆ ಇಂದು ತಪ್ಪದೆ ಪೋಲಿಯೊ‌ ಲಸಿಕೆ ಹಾಕಿಸಿ
ಕರ್ನಾಟಕಪ್ರಮುಖ

Polio Day ಐದು ವರ್ಷದೊಳಗಿನ ಮಕ್ಕಳಿಗೆ ಇಂದು ತಪ್ಪದೆ ಪೋಲಿಯೊ‌ ಲಸಿಕೆ ಹಾಕಿಸಿ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂನ್ 28 ರ  ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಈ ಮಾಹಿತಿ ನೀಡಿದ್ದಾರೆ.

ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಭಾನುವಾರ (ಜೂ.28) ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ಪೋಷಕರಿಗೆ ಮನವಿ ಮಾಡಿದೆ.

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

TAGGED:#polio #karnataka #vaccinated #children #news #health #newsics
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 28-06-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Polio Day ಐದು ವರ್ಷದೊಳಗಿನ ಮಕ್ಕಳಿಗೆ ಇಂದು ತಪ್ಪದೆ ಪೋಲಿಯೊ‌ ಲಸಿಕೆ ಹಾಕಿಸಿ

1 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 28-06-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

You Might Also Like

ದೇಶಪ್ರಮುಖವೈರಲ್

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read
ಪ್ರಮುಖದೇಶ

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read
ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?