Rain info ಮುಂದಿನ ಆರು ದಿನ ರಾಜ್ಯಾದ್ಯಂತ ಭಾರೀ ಮಳೆ, ಹಲವೆಡೆ ಯೆಲ್ಲೋ ಅಲರ್ಟ್
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ವಿವಿಧ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.3ರವರೆಗೆ ನಿರಂತರ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜೂ.30ರವರೆಗೆ ಭಾರಿ ಮಳೆಯಾಗಲಿದ್ದು, ಇದರೊಂದಿಗೆ ಭೀಕರ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ … Continue reading Rain info ಮುಂದಿನ ಆರು ದಿನ ರಾಜ್ಯಾದ್ಯಂತ ಭಾರೀ ಮಳೆ, ಹಲವೆಡೆ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed