Modi cabinet reshuffle ಮುಂಗಾರು ಅಧಿವೇಶನಕ್ಕೂ ಮುನ್ನ ಮೋದಿ ಸಂಪುಟ ಸರ್ಜರಿ, ಬಿಜೆಪಿಯಲ್ಲೂ ಬದಲಾವಣೆ
newsics.com ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಇದೇ ವೇಳೆ ಬಿಜೆಪಿ ಸಂಘಟನೆಯಲ್ಲೂ ಭಾರೀ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಕೇಂದ್ರ ಸಚಿವ ಸಂಪುಟ ಪುನಾರಚನೆ ಹಾಗೂ ಬಿಜೆಪಿಯ ಹೊಸ ಸಂಘಟನಾ ತಂಡದ ಘೋಷಣೆ ಎರಡನ್ನೂ ಒಂದೇ ಅವಧಿಯಲ್ಲಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷದ ಸಂಘಟನೆಯಲ್ಲಿ ಯುವ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತು … Continue reading Modi cabinet reshuffle ಮುಂಗಾರು ಅಧಿವೇಶನಕ್ಕೂ ಮುನ್ನ ಮೋದಿ ಸಂಪುಟ ಸರ್ಜರಿ, ಬಿಜೆಪಿಯಲ್ಲೂ ಬದಲಾವಣೆ
Copy and paste this URL into your WordPress site to embed
Copy and paste this code into your site to embed