Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!
newsics. com| ನ್ಯೂಸಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆಯುವ ಸಲುವಾಗಿ ಇಂದಿನ ಜನತೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಮಾಡುವ ಸಾಹಸ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ತುಮಕೂರಿನ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾದ ದೇವರಾಯನದುರ್ಗ ಬೆಟ್ಟದಲ್ಲಿ ರೀಲ್ಸ್ ಮಾಡಲು ಹೋಗಿ ಕಾಲೇಜು ಉಪನ್ಯಾಸಕರೊಬ್ಬರು ಕಾಲು ಜಾರಿ ಬೆಟ್ಟದಿಂದ ಆಳವಾದ ಪ್ರಪಾತಕ್ಕೆ ಬಿದ್ದಿರುವ ಘಟನೆ ಇಂದು ನಡೆದಿದೆ. ಗಾಯಗೊಂಡ ಉಪನ್ಯಾಸಕನನ್ನು ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಮೂಲತಃ ತುಮಕೂರು ತಾಲೂಕಿನ ಬಳ್ಳಾಪುರದವರಾದ ಇವರು, ಪ್ರಸ್ತುತ ಹಾಸನ ಜಿಲ್ಲೆಯ ಅರಸೀಕೆರೆಯ … Continue reading Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!
Copy and paste this URL into your WordPress site to embed
Copy and paste this code into your site to embed