Director Shankar ಸ್ಯಾಂಡಲ್‌ವುಡ್ ನಿರ್ದೇಶಕ ಎನ್.ಎಸ್. ಶಂಕರ್ ಇನ್ನಿಲ್ಲ
newsics.com| ನ್ಯೂಸಿಕ್ಸ್ ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎನ್.ಎಸ್. ಶಂಕರ್ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ನಡೆದಿದೆ. ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ ಪಲ್ಟಾ’ ಎಂಬ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರದ್ದು. ಎನ್.ಎಸ್.ಶಂಕರ್ ಅವರ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಕಳೆದ ಕೆಲವು ದಿನಗಳಿಂದ ಎನ್.ಎಸ್. ಶಂಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉತ್ತಮ … Continue reading Director Shankar ಸ್ಯಾಂಡಲ್‌ವುಡ್ ನಿರ್ದೇಶಕ ಎನ್.ಎಸ್. ಶಂಕರ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed