newsics.com | ನ್ಯೂಸಿಕ್ಸ್
ಬೆಂಗಳೂರು: ನಟಿ ಹಾಗೂ ಬಿಗ್‌ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಅವರಿಗೆ ಭಾನುವಾರ ತಡರಾತ್ರಿ ಬೆಚ್ಚಿಬೀಳಿಸುವ ಅನುಭವವಾಗಿದೆ.
ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆರೋಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ರಾತ್ರಿ ಸುಮಾರು 11:30ರ ವೇಳೆಗೆ, ತಮ್ಮ ಕಸಿನ್ ಜತೆ ರಸ್ತೆಯಲ್ಲಿ ನಡೆದುಕೊಂಡು ಕಾರಿನತ್ತ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಇದೇ ವೇಳೆ ಯುವಕನೊಬ್ಬ ಅವರನ್ನು ಹಿಂಬಾಲಿಸುತ್ತಾ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದಿವ್ಯಾ ಆರೋಪಿಸಿದ್ದಾರೆ.
ಯುವಕನ ವರ್ತನೆಯಿಂದ ಆತಂಕಗೊಂಡ ದಿವ್ಯಾ ಮತ್ತು ಅವರ ಕಸಿನ್ ತಕ್ಷಣ ಕಾರಿನೊಳಗೆ ಕುಳಿತು ಬಾಗಿಲು ಲಾಕ್ ಮಾಡಿಕೊಂಡಿದ್ದಾರೆ. ಆದರೆ ಕಾರಿನೊಳಗೆ ಕುಳಿತ ಬಳಿಕವೂ ಆತ ತನ್ನ ಅಸಭ್ಯ ವರ್ತನೆಯನ್ನು ಮುಂದುವರಿಸಿದ್ದ ಎನ್ನಲಾಗಿದೆ.
Deep Kissing… ಶೂಟಿಂಗ್ ವೇಳೆ ನಟಿ ಕಂಗನಾ ನಟ ವೀರ್ ದಾಸ್ ತುಟಿ ಕಚ್ಚಿ ಗಾಯಗೊಳಿಸಿದ್ದೇಕೆ? ವಿಡಿಯೋ ಮತ್ತೆ ವೈರಲ್!
Nasal drops ವೈದ್ಯರು ಮಾಡಿದ ಎಡವಟ್ಟು : ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು!