Divya Suresh shocked ಭಾನುವಾರ ತಡರಾತ್ರಿ ಬೆಚ್ಚಿಬಿದ್ದ ಬಿಗ್ ಬಾಸ್ ನಟಿ! ದಿವ್ಯಾ ಸುರೇಶ್‌ಗೆ ಯಾರೇನು ಮಾಡಿದ್ರು?
newsics.com | ನ್ಯೂಸಿಕ್ಸ್ ಬೆಂಗಳೂರು: ನಟಿ ಹಾಗೂ ಬಿಗ್‌ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಅವರಿಗೆ ಭಾನುವಾರ ತಡರಾತ್ರಿ ಬೆಚ್ಚಿಬೀಳಿಸುವ ಅನುಭವವಾಗಿದೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆರೋಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ರಾತ್ರಿ ಸುಮಾರು 11:30ರ ವೇಳೆಗೆ, ತಮ್ಮ ಕಸಿನ್ ಜತೆ ರಸ್ತೆಯಲ್ಲಿ ನಡೆದುಕೊಂಡು ಕಾರಿನತ್ತ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದೇ ವೇಳೆ ಯುವಕನೊಬ್ಬ ಅವರನ್ನು ಹಿಂಬಾಲಿಸುತ್ತಾ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದಿವ್ಯಾ ಆರೋಪಿಸಿದ್ದಾರೆ. … Continue reading Divya Suresh shocked ಭಾನುವಾರ ತಡರಾತ್ರಿ ಬೆಚ್ಚಿಬಿದ್ದ ಬಿಗ್ ಬಾಸ್ ನಟಿ! ದಿವ್ಯಾ ಸುರೇಶ್‌ಗೆ ಯಾರೇನು ಮಾಡಿದ್ರು?
Copy and paste this URL into your WordPress site to embed
Copy and paste this code into your site to embed