Chikkaballapura ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವ ಪತ್ತೆ

newsics. com| ನ್ಯೂಸಿಕ್ಸ್ ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ಸಂಜಿತ್ ಆಲಿಯನ್ನು ಕೇರಳದ ಕೋಝಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸಿದ್ದಾರೆ. ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ, ಕ್ಯಾಬ್ ಡ್ರೈವರ್ ಸಂಜಿತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಬಳಿಯ ಹೋಂಸ್ಟೇಗೆ … Continue reading Chikkaballapura ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವ ಪತ್ತೆ