BYV- Sadananda Gowda ವಿಜಯೇಂದ್ರ ಕೆಳಗಿಳಿಸಲು ಪ್ಲ್ಯಾನ್ ಮಾಡಿದ್ರಾ ಸದಾನಂದಗೌಡ? ಆಡಿಯೋ ವೈರಲ್, ಬಿಜೆಪಿಯಲ್ಲಿ ಸಂಚಲನ

newsics.com | ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ನಾಯಕಯತ್ವ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದೆ. ಇದಕ್ಕೆ ಪೂಕರವೆಂಬಂತೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ‌ರನ್ನು (BY VIjayendra) ಕೆಳಗಿಳಿಸಲು ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿರುವ ಡಿವಿ ಸದಾನಂದ ಗೌಡ (DV Sadanandagowda) ಅವರದ್ದು ಎನ್ನಲಾದ ಆಡಿಯೋ ವೈರಲ್ (Audio Viral) ಆಗಿದೆ. ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವರ ಜತೆ ಇಂಗ್ಲಿಷ್‌ನಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ … Continue reading BYV- Sadananda Gowda ವಿಜಯೇಂದ್ರ ಕೆಳಗಿಳಿಸಲು ಪ್ಲ್ಯಾನ್ ಮಾಡಿದ್ರಾ ಸದಾನಂದಗೌಡ? ಆಡಿಯೋ ವೈರಲ್, ಬಿಜೆಪಿಯಲ್ಲಿ ಸಂಚಲನ