Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್ಗೇ ಬೇಕಿದೆ ಬಾಡಿಗಾರ್ಡ್
newsics. com| ನ್ಯೂಸಿಕ್ಸ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಗರಕ್ಷಕ ಮೇಜರ್ ರಿಷಬ್ ಸಿಂಗ್ ಸಂಬ್ಯಾಲ್ ತಮ್ಮ ಅಂದದಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವತಿಯರು ಇವರನ್ನು ನೋಡಲು ಮುಗಿಬೀಳುತ್ತಿದ್ದಾರೆ. ಈ ಅಂಗರಕ್ಷಕನಿಗೇ ಅಂಗರಕ್ಷಕ ಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ರಾಜಕಾರಣ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳ ಅಂಗರಕ್ಷಕರಿಗೆ ಸಾಧಾರಣವಾಗಿ ಯಾವಾಗಲೂ ಡಿಮಾಂಡ್ ಇದ್ದೇ ಇರುತ್ತದೆ. ಸೆಲೆಬ್ರಿಟಿಗಳ ಜೊತೆ ಅವರು ಸದಾ ಕಾಣಿಸಿಕೊಳ್ಳುವ ಕಾರಣದಿಂದ ಅವರ ಮೇಲೂ ಜನರ ದೃಷ್ಟಿ ನೆಟ್ಟಿರುತ್ತದೆ. ಇದೀಗ ರಾಷ್ಟ್ರಪತಿ ದ್ರೌಪದಿ … Continue reading Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್ಗೇ ಬೇಕಿದೆ ಬಾಡಿಗಾರ್ಡ್
Copy and paste this URL into your WordPress site to embed
Copy and paste this code into your site to embed