Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ
ಕರ್ನಾಟಕದೇಶಪ್ರಮುಖ

Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ

Share
1 Min Read
SHARE

newsics.com| ನ್ಯೂಸಿಕ್ಸ್
ಜುಲೈ 1 ರಿಂದ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ನಿರ್ಬಂಧ ತೆರವಾಗುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

ಯುದ್ದ ಕಾರಣದಿಂದ ಭಾರತದಲ್ಲಿ ತೈಲ ಅಭಾವ ಸೃಷ್ಟಿಯಾಗಿತ್ತು. ಈ ವೇಳೆ ಕೆಲ ನಿರ್ಬಂಧಗಳನ್ನು ಹೇರಲಾಗಿತ್ತು. ವಾಣಿಜ್ಯ ಇಂಧನ ಖರೀದಿದಾರರು ಪೆಟ್ರೋಲ್ ಪಂಪ್‌ಗಳಿಂದ ಪೆಟ್ರೋಲ್ ಅಥವಾ ಡೀಸೆಲ್ ಖರೀದಿಸುವುದು, ಕೈಗಾರಿಕೆ, ವಾಣಿಜ್ಯ, ಸಂಘ ಸಂಸ್ಥೆಗಳು ಪೆಟ್ರೋಲ್ ಪಂಪ್‌ನಿಂದ ಇಂಧನ ಖರೀದಿ ಮಾಡುವುದನ್ನು ನಿರ್ಬಂಧಿಸಲಾಗಿತ್ತು. ಸ್ಥಳೀಯರಿಗೆ, ಗ್ರಾಹಕರಿಗೆ ಇಂಧನ ಕೊರತೆ ತಪ್ಪಿಸಲು ಈ ನಿರ್ಭಂಧ ಹೇರಲಾಗಿತ್ತು. ಇತ್ತ ವಾಣಿಜ್ಯ ಉದ್ದೇಶಕ್ಕೆ ದೊಡ್ಡ ಪ್ರಮಾಣದಲ್ಲಿ ಇಂಧನ ಖರೀದಿಸುವವರು ಬಲ್ಕ್ ಸೆಲ್ಲರ್ ಮೂಲಕ ಖರೀದಿಗೆ ಸೂಚಿಸಲಾಗಿತ್ತು.

ಜೂನ್ ತಿಂಗಳಲ್ಲಿ ಸಗಟು (ಬಲ್ಕ್) ಡೀಸೆಲ್ ಬೆಲೆಗಿಂತ ಸಾಮಾನ್ಯ ರೀಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿನ ಬೆಲೆ ಲೀಟರ್‌ಗೆ ಸುಮಾರು 40 ರೂಪಾಯಿಯಷ್ಟು ಕಡಿಮೆಯಿತ್ತು. ಈ ಭಾರಿ ಬೆಲೆ ವ್ಯತ್ಯಾಸದಿಂದಾಗಿ ದೊಡ್ಡ ದೊಡ್ಡ ಟ್ರಕ್ಕಿಂಗ್ ಕಂಪನಿಗಳು ಮತ್ತು ಕೈಗಾರಿಕೆಗಳು ಸಗಟು ಮಾರುಕಟ್ಟೆಯನ್ನು ಬಿಟ್ಟು ಸಾಮಾನ್ಯ ಪೆಟ್ರೋಲ್ ಬಂಕ್‌ಗಳ ಕಡೆ ಮುಖ ಮಾಡಿದ್ದವು. ಇದರಿಂದಾಗಿ ಸರ್ಕಾರಿ ತೈಲ ಕಂಪನಿಗಳಾದ IOC, BPCL ಮತ್ತು HPCL ಬಂಕ್‌ಗಳ ಮೇಲೆ ತೀವ್ರ ಒತ್ತಡ ಉಂಟಾಗಿ, ದೇಶದ ಹಲವು ಭಾಗಗಳಲ್ಲಿ ಇಂಧನ ಕೊರತೆಯ ಭೀತಿ ಎದುರಾಗಿತ್ತು. ಇದನ್ನು ನಿಯಂತ್ರಿಸಲು ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿತ್ತು.

ಜಾಗತಿಕ ಸಮಸ್ಯೆಗಳಿಂದ ಈ ನಿರ್ಬಂಧ ಹೇರಿದ್ದ ಕೇಂದ್ರ ಸರ್ಕಾರ ಇದೀಗ ನಿರ್ಬಂಧ ತೆರವುಗೊಳಿಸುತ್ತಿದೆ. ಜುಲೈ 1 ರಿಂದ ಈ ಎಲ್ಲಾ ನಿರ್ಬಂಧ ತೆರವಾಗುತ್ತಿದೆ. ಸದ್ಯ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಹೀಗಾಗಿ ನಿರ್ಬಂಧ ತೆರವುಗೊಳಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Share This Article
Facebook Twitter Copy Link Print
Previous Article Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ
Next Article Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

Popular Posts

Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

3 Min Read

Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ

1 Min Read

Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ

2 Min Read

Jewellery ಚಿನ್ನದ ಬೆಲೆ ಕುಸಿತದ ಭೀತಿ: ಹಳೆ ಒಡವೆ ಮಾರಲು ಮುಗಿಬಿದ್ದ ಭಾರತೀಯರು

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್

1 Min Read
ಕರ್ನಾಟಕದೇಶಪ್ರಮುಖ

Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌

1 Min Read
filmಕರ್ನಾಟಕಪ್ರಮುಖ

Vijayalakshmi Darshan: ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡ ಪತ್ನಿ

0 Min Read
ದೇಶಜ್ಯೋತಿಷ್ಯಪ್ರಮುಖ

New debate started ಜಾತಕ ಕುಂಡಲಿಯಲ್ಲಿ ಕೊಲೆ ಭೀತಿ: 26 ಮಗನಿಗೆ ಡ್ರೈವ್ ಮಾಡಲು ಬಿಡದ ತಂದೆ! ಶುರುವಾಯ್ತು ಹೊಸ ಚರ್ಚೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?